ಕೆಪಿಎಸ್ಸಿ: ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು ಜ.14: ಕರ್ನಾಟಕ ಲೋಕಸೇವಾ ಆಯೋಗದ ನ.25, 2017ರಲ್ಲಿ ಅಧಿಸೂಚಿಸಲಾಗಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನಿಲಯಪಾಲಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿ ನಿಲಯದ ನಿಲಯಪಾಲಕರ ಹುದ್ದೆಗಳಿಗೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಜ.8ರಂದು ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
Next Story