ಬೆಂಗಳೂರು, ಜ.18: ಹುಬ್ಬಳ್ಳಿಯಲ್ಲಿ ಶನಿವಾರ ಅಪರಾಹ್ನ ನಡೆಯಲಿರುವ ಎನ್.ಆರ್.ಸಿ. ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದರು.
ಈ ಸಂದರ್ಭ ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು