ಬೆಂಗಳೂರು, ಜ.22: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮೌಢ್ಯ ಪ್ರತಿಬಂಧಕ ಕಾಯ್ದೆಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದು, ಜ.4ರಿಂದ ಅನ್ವಯವಾಗುವಂತೆ ಸರಕಾರ ಅಧಿಸೂಚನೆ ಹೊರಡಿಸಿದೆ.