ಮಡಿಕೇರಿ, ಮಾ.19: ಅಗ್ನಿ ಆಕಸ್ಮಿಕದಿಂದ ಹಾರ್ಡ್ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲೂಕಿನ ಬೆಟ್ಟಗೇರಿಯಲ್ಲಿ ನಡೆದಿದೆ. ಮಜೀದ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ.