ಬೆಂಗಳೂರು, ಮಾ.22: 2019-20ನೆ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಮಾ.27ರಂದು ಬೆಳಗ್ಗೆ 11ಗಂಟೆಗೆ ಪ್ರಕಟವಾಗಲಿದೆ. ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮಾ.27ರ ಬೆಳಗ್ಗೆ 11ಗಂಟೆಗೆ ಆಯಾ ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.