ವೇತನ-ಗೌರವ ಧನ ಬಿಡುಗಡೆ ಮಾಡುವಂತೆ ವಕ್ಫ್ ಬೋರ್ಡ್ ಸೂಚನೆ
ಬೆಂಗಳೂರು, ಮಾ.30: ಕೊರೋನ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಎಪ್ರಿಲ್ 14ರವರೆಗೆ ಲಾಕ್ಡೌನ್ ಘೋಷಿಸಿರುವುದರಿಂದ, ವಕ್ಫ್ ಬೋರ್ಡ್ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವೇತನ, ಇಮಾಮ್ ಹಾಗೂ ಮೌಝನ್ಗಳಿಗೆ ಗೌರವ ಧನವನ್ನು ಬಿಡುಗಡೆ ಮಾಡುವಂತೆ ರಾಜ್ಯ ವಕ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್ ಗಡ್ಯಾಲ್ ಸೂಚನೆ ನೀಡಿದ್ದಾರೆ.
Next Story