ದಾವಣಗೆರೆ: ಜೂ.11 ರಂದು ಜಿ.ಪಂ ಅಧ್ಯಕ್ಷರ ಚುನಾವಣೆ
ದಾವಣಗೆರೆ, ಮೇ.3: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯು ಜೂ.11 ರಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದ್ದು, ಬೆಳಗ್ಗೆ 9.30 ರಿಂದ 10.30ವರೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಮತ್ತು ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story