ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರ ಪ್ರಕಟ
ಆಕ್ಷೇಪಣೆಗೆ ಅವಕಾಶ
ಬೆಂಗಳೂರು, ಜೂ.19: ಗುರುವಾರ(ಜೂ.18) ನಡೆದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ www.puc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಉತ್ತರಗಳಲ್ಲಿ ಲೋಪ ಕಂಡು ಬಂದರೆ ವಿದ್ಯಾರ್ಥಿಗಳು, ಉಪನ್ಯಾಸಕರು ಅಕ್ಷೇಪಣೆ ಸಲ್ಲಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಅವಕಾಶ ನೀಡಲಾಗಿದೆ ಎಂದು ಇಲಾಖೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story