ರಾಜಕೀಯ ಮರೆತು ಕೊಡಗಿನ ಹಾನಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕು : ಡಿ.ಕೆ.ಶಿವಕುಮಾರ್ | Vartha Bharati- ವಾರ್ತಾ ಭಾರತಿ

ರಾಜಕೀಯ ಮರೆತು ಕೊಡಗಿನ ಹಾನಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕು : ಡಿ.ಕೆ.ಶಿವಕುಮಾರ್

ಮಡಿಕೇರಿ : ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೖತ್ತಿಕ ವಿಕೋಪ ಸಂಬಂಧಿತ ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು  ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ತವರು, ಕನಾ೯ಟಕ ರಾಜ್ಯಕ್ಕೆ  ವಿಲೀನಗೊಂಡ ಸಂದಭ೯ದ ಅಂದಿನ ಸಂದಭ೯ದಲ್ಲಿಯೇ 10 ಲಕ್ಷ ರೂ. ತೆರಿಗೆ ನೀಡಿದ ಕೊಡಗಿನ ರಕ್ಷಣೆಗೆ ಎಲ್ಲರೂ ಮುಂದಾಗಬೇಕಾಗಿದೆ. ನಾಡಿಗೆ ಮಳೆ ಅಗತ್ಯವಾಗಿದೆ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಯೋಜನೆ ರೂಪಿಸುತ್ತೇವೆ ಎಂದು ಹೇಳಿದರು.

ಕಳೆದ ವಷ೯ ರಾಜ್ಯದಲ್ಲಿ ಸಂಭವಿಸಿದ ಪ್ರಾಕೖತ್ತಿಕ ವಿಕೋಪ ಸಂತ್ರಸ್ಥರಿಗೇ ಇನ್ನೂ ರಾಜ್ಯ ಸಕಾ೯ರ ಭರವಸೆ ನೀಡಿದ್ದ ಪರಿಹಾರ ಇನ್ನೂ ನೀಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ  ಅಸಾಹಯಕ ಸ್ಥಿತಿಯಿದೆ. ರಾಜ್ಯದಲ್ಲಿ ಕೊರೋನ ಮತ್ತು ಮಳೆಹಾನಿ ಪರಿಸ್ಥಿತಿಯನ್ನು ಸಮಥ೯ವಾಗಿ ನಿವ೯ಹಿಸುವಲ್ಲಿ ಸಕಾ೯ರ ಸಂಪೂಣ೯ ವಿಫಲವಾಗಿದೆ ಎಂದೂ ಶಿವಕುಮಾರ್ ಆರೋಪಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top