ದ್ವಿತೀಯ ಪಿಯು: ಮರುಮೌಲ್ಯಮಾಪನದ ಫಲಿತಾಂಶ ಪ್ರಕಟ
ಬೆಂಗಳೂರು, ಆ.28: ಮಾರ್ಚ್ 2020ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಆ.28ರಂದು ಇಲಾಖಾ ವೆಬ್ಸೈಟ್ www.pue.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
Next Story