ಬೆಂಗಳೂರು, ಮೇ 26: ಇಲ್ಲಿನ ಎಂಎಸ್‌ ರಾಮಯ್ಯ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಹಿರಿಯ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ (77) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.