ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ;ಹಲವರು ಸಿಲುಕಿರುವ ಶಂಕೆ
ಬೆಂಗಳೂರು, ಮೇ 27: ನಗರದ ಸರ್ಜಾಪುರ ರಸ್ತೆಯ ಕಸವನಹಳ್ಳಿಯ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣದಿಂದಾಗಿ ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ.
ಶಾಪಿಂಗ್ ಕಾಂಪ್ಲೆಕ್ಸ್ ನ ಐದನೆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
5ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.
Next Story