ಬೆಂಗಳೂರು, ಜು.28: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಹಾವೇರಿಯಿಂದ ಸಿಎಂ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.