ಜಕಾರ್ತ, ಆ.25: ಏಶ್ಯಮ್ ಗೇಮ್ಸ್ ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ ಪಿ.ವಿ.ಸಿಂಧು ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಸಿಂಧು ಅವರು ಇಂಡೋನೇಶ್ಯದ ಗ್ರೆಗೊರಿಯಾ ಮಾರಿಸ್ಕ ಟುನ್ ಜಂಗ್ ವಿರುದ್ಧ 21-12, 21-15 ಅಂತರದಲ್ಲಿ ಜಯ ಗಳಿಸಿ ಕ್ವಾರ್ಟರ್ ಫೈನಲ್ ತಲುಪಿದರು