ಹೈದರಾಬಾದ್, ಡಿ.5: ಇಲ್ಲಿನ ರಾಜೀವ್ ಗಾಂಧಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತದ ಉಪನಾಯಕ ರೋಹಿತ್ ಶರ್ಮಾ ಮತ್ತು ವಿಂಡೀಸ್ ನಾಯಕ ಕೀರನ್ ಪೊಲಾರ್ಡ್ ದಾಖಲೆ ಬರೆಯುವ ಕನಸು ಕಾಣುತ್ತಿದ್ದಾರೆ.