ಆರ್ಸಿಬಿ-ಹೈದರಾಬಾದ್ ಪಂದ್ಯ ರದ್ದು
ಬೆಂಗಳೂರು, ಎ.25: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಬೇಕಿದ್ದ ರಾಯಲ್ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ ಟ್ವೆಂಟಿ-20 ಟೂರ್ನಿಯ 29ನೆ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಉಭಯ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿದೆ
Next Story