ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ಕೆ
ಇಂದೋರ್ , ಸೆ.24: ಭಾರತ ವಿರುದ್ಧ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ದುಕೊಂಡಿದೆ.
ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸರಣಿ ಗೆಲುವಿನತ್ತ ನೋಡುತ್ತಿದೆ. ಆದರೆ ಆಸ್ಟ್ರೇಲಿಯ ಸರಣಿ ಸೋಲು ತಪ್ಪಿಸುವ ಪ್ರಯತ್ನದಲ್ಲಿದೆ
Next Story