ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್
ಹೊಸದಿಲ್ಲಿ, ಮೇ 18: ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ನೇಮಕ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ರಿಜಿಸ್ಟ್ರಾರ್ ಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದು, ಸುಪ್ರೀಂ ಕೋರ್ಟ್ ಸಿಜೆ ಈ ಬಗ್ಗೆ ವಿಚಾರಣೆ ನಡೆಸಲು ಆದೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
Next Story