ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ನಿರ್ಧಾರ
ಹೊಸದಿಲ್ಲಿ ಜು.20: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರವನ್ನು ಕಟುವಾಗಿ ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ. ಸಂಸತ್ತಿನಲ್ಲಿ ಸುಳ್ಳು ಆರೋಪ ಮಾಡಿ ಸಂಸತ್ತನ್ನು ದಾರಿ ತಪ್ಪಿಸಿದ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಸಂಸದರು ಹಕ್ಕುಚ್ಯುತಿ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವರೂ ಆಗಿರುವ ಅನಂತ್ ಕುಮಾರ್ ತಿಳಿಸಿದರು.
Next Story