ವಸುಂಧರಾ ರಾಜೆ ಸಿಎಂ ಅಭ್ಯರ್ಥಿ: ಅಮಿತ್ ಶಾ ಘೋಷಣೆ
ರಾಜಸ್ಥಾನ ವಿಧಾನಸಭಾ ಚುನಾವಣೆ
ಹೊಸದಿಲ್ಲಿ, ಜು.22: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ವಸುಂಧರಾ ರಾಜೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಘೋಷಿಸಿದ್ದಾರೆ.
ಜೈಪುರದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, "ವಸುಂಧರಾ ರಾಜೆ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಬಹುಮತದಿಂದ ಗೆದ್ದು ಆಕೆ ಮುಖ್ಯಮಂತ್ರಿಯಾಗಲಿದ್ದಾರೆ" ಎಂದರು.
Next Story