ಹೊಸದಿಲ್ಲಿ, ಜು.22: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ಧಾರೆ. ಮುಂದಿನ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಇಂದು ಅಧಿಕೃತವಾಗಿ ಪ್ರಕಟಿಸಿದೆ.