ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ; ನಾಲ್ವರು ಯೋಧರು ಹುತಾತ್ಮ
ಶ್ರೀನಗರ,ಆ.7: ಜಮ್ಮು ಮತ್ತು ಕಾಶ್ಮೀರದ ಗುರೇಜ್ ನಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇದೇ ವೇಳೆ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಉಗ್ರರ 8 ತಂಡಗಳು ಗಡಿಯಲ್ಲಿ ಭಾರತದೊಳಕ್ಕೆ ಕಾಲಿಡಲು ಯತ್ನ ನಡೆಸಿದ್ದು, ಅವರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರಿದಿದೆ.
Next Story