ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 9 ಮಂದಿ ಸಾವು
ರಾಯ್ಪುರ , ಅ.14: ಛತ್ತೀಸ್ ಗಡದ ರಾಜ್ ನಾಂದ್ಗಾಂವ್ ನ ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಕಾರೊಂದು ಟ್ರಕ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಕಾರ್ ನಲ್ಲಿ ಕುಟುಂಬ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
Next Story