ಅಯೋಧ್ಯೆ ವಿವಾದ; ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿರುವ ಸುಪ್ರೀಂ
ಹೊಸದಿಲ್ಲಿ, ಅ.29: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯ ದಿನಾಂಕವನ್ನು ಮುಂದಿನ ವರ್ಷದ ಜನವರಿ ತಿಂಗಳಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಹಲವು ಮೇಲ್ಮನವಿಗಳ ವಿಚಾರಣೆಯನ್ನು ಸೋಮವಾರ ಆರಂಭಿಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠ ವಿಚಾರಣೆಯ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಾಗುವುದು ಎಂದಿದೆ.
Next Story