ರಾಯ್ಪುರ, ಡಿ.11: ಛತ್ತೀಸ್ ಗಡ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಸರಳ ಬಹುಮತ ಪಡೆಯುವ ಹಾದಿಯಲ್ಲಿದೆ. ಕಾಂಗ್ರೆಸ್ 50 ರಲ್ಲಿ ಮತ್ತು ಬಿಜೆಪಿ 19ರಲ್ಲಿ ಮುನ್ನಡೆ ಸಾಧಿಸಿದೆ. ಡಾ. ರಮಣ್ ಸಿಂಗ್ ನೇತೃತ್ವದ ಸರಕಾರಕ್ಕೆ ಹಿನ್ನಡೆ ಉಂಟಾಗಿದೆ.