ಭೋಪಾಲ್, ಡಿ.11: ಮಧ್ಯಪ್ರದೇಶ ವಿಧಾನ ಸಭಾ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ 102 ಮತ್ತು ಬಿಜೆಪಿ 96ರಲ್ಲಿ ಮುನ್ನಡೆ ಸಾಧಿಸಿದೆ. ತೆಲಂಗಾಣದಲ್ಲಿ ಟಿ ಆರ್ ಎಸ್ ಸರಳ ಬಹುಮತದತ್ತ ದಾಪುಗಾಲು ಹಾಕಿದೆ. 72 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.