ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ವಸುಂಧರಾ ರಾಜೆ ರಾಜೀನಾಮೆ
ಹೊಸದಿಲ್ಲಿ, ಡಿ.11: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ನಂತರ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
“ನಾನು ಕಾಂಗ್ರೆಸನ್ನು ಅಭಿನಂದಿಸುತ್ತೇನೆ. ಜನರ ತೀರ್ಪನ್ನು ನಾನು ಗೌರವಿಸುತ್ತಿದ್ದುಮ ಬಿಜೆಪಿಯು ಜನರಿಗಾಗಿ 5 ವರ್ಷಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ” ಎಂದವರು ಹೇಳಿದರು.
Next Story