ಹೊಸದಿಲ್ಲಿ, ಜ.9: ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ 10 ಶೇ. ಮೀಸಲಾತಿ ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ವಿಪಕ್ಷಗಳು ಕೂಡ ಮಸೂದೆಗೆ ಬೆಂಬಲ ಸೂಚಿಸಿದವು.