ಸುಭಾಶ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಹೋರಾಡಿದ್ದರೆ, ನಮ್ಮ ಹೋರಾಟ ಕಳ್ಳರ ವಿರುದ್ಧ
ಮೋದಿ ಸರಕಾರದ ವಿರುದ್ಧ ಹಾರ್ದಿಕ್ ಪಟೇಲ್ ವಾಗ್ದಾಳಿ
ಕೊಲ್ಕತ್ತಾ, ಜ.19: ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ‘ಗೋರೊ’ (ಬ್ರಿಟಿಷರ) ವಿರುದ್ಧ ಹೋರಾಡಿದ್ದರೆ ನಾವು ‘ಚೋರೋ’ (ಕಳ್ಳರ) ವಿರುದ್ಧ ಹೋರಾಡುತ್ತಿದ್ದೇವೆ ಎಂದು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಹೇಳಿದರು.
ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಹಮ್ಮಿಕೊಂಡಿರುವ ವಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳ ನಾಯಕರ ಒಂದುಗೂಡಿಸಿದ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಸಲ್ಲಿಸಿದರು.
Next Story