ಲೋಕಸಭಾ ಚುನಾವಣೆಯಲ್ಲಿ ಆಪ್ ಮಹಾರಾಷ್ಟ್ರದಲ್ಲಿ ಸ್ಪರ್ಧಿಸುವುದಿಲ್ಲ
ಮುಂಬೈ, ಜ.21: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮಹಾರಾಷ್ಟ್ರದಲ್ಲಿ ಅರ್ಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಪಕ್ಷದ ರಾಷ್ಟ್ರೀಯ ವಕ್ತಾರೆ ಪ್ರೀತಿ ಶರ್ಮಾ ಮೆನನ್ ತಿಳಿಸಿದ್ದಾರೆ.
ದಿಲ್ಲಿ, ಹರ್ಯಾಣ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಮಾತ್ರ ಆಪ್ ಸ್ಪರ್ಧಿಸಲಿದೆ ಎಮದು ಮಾಹಿತಿ ನೀಡಿದ್ದಾರೆ
Next Story