ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಅಭ್ಯರ್ಥಿಗಳು ಮತ್ತು ಕ್ಷೇತ್ರಗಳ ವಿವರ ಇಲ್ಲಿದೆ
ಹೊಸದಿಲ್ಲಿ, ಮಾ.7: ಲೋಕಸಭಾ ಚುನಾವಣೆಗೆ ಇನ್ನೇನು ಕೆಲದಿನಗಳಿರುವಂತೆಯೇ ಕಾಂಗ್ರೆಸ್ ಪಕ್ಷವು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿನ 15 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಮೇಥಿಯಿಂದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ಇನ್ನುಳಿದಂತೆ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿದೆ.
Next Story