ಕನ್ಹಯ್ಯ ಕುಮಾರ್ ಬಿಹಾರದ ಬೇಗುಸರೈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಕಣಕ್ಕೆ
ಪಾಟ್ನಾ, ಮಾ.24: ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಿಹಾರದ ಬೇಗುಸರೈ ಲೋಕಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ
ಕನ್ಹಯ್ಯ ಕುಮಾರ್ ಅವರನ್ನು ಸಿಪಿಐ ಮತ್ತು ಸಿಪಿಐಎಂ ಪಕ್ಷ ಬೇಗುಸರೈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.
Next Story