ಹೊಸದಿಲ್ಲಿ, ಮಾ.24: ದಿಲ್ಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನ ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.