ವಾರಣಾಸಿಯಲ್ಲಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ
ವಯನಾಡ್, ಎ.21: ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧೆಯ ಬಗ್ಗೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿದ್ದು, ತನ್ನ ಸಹೋದರ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರೆ ಸ್ಪರ್ಧಿಸಲು ತಾನು ಸಿದ್ಧ ಎಂದಿದ್ದಾರೆ.
2 ದಿನಗಳ ಪ್ರವಾಸದ ನಂತರ ವಯನಾಡ್ ನಿಂದ ವಾಪಸ್ ತೆರಳುವ ಮೊದಲು ಅವರು ಈ ಹೇಳಿಕೆ ನೀಡಿದರು.
“ನಾನು ಸ್ಪರ್ಧೆಗೆ ಸಿದ್ಧವಾಗಿದ್ದೇನೆ ಮತ್ತು ರಾಹುಲ್ ಗಾಂಧಿ ಹೇಳಿದರೆ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ” ಎಂದು ಸುದ್ದಿಗಾರರೊಂದಿಗೆ ಅವರು ಹೇಳಿದರು.
Next Story