ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಸುಪ್ರೀಂನಲ್ಲಿ ವಿಚಾರಣೆ ಆರಂಭ
ಹೊಸದಿಲ್ಲಿ, ಎ.25: ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಹಿಳಾ ಉದ್ಯೋಗಿಯೊಬ್ಬಳು ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬಗ್ಗೆ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ವಿಚಾರಣೆ ಆರಂಭಿಸಿದೆ.
ವಿಚಾರಣಾ ಸಮಿತಿಯಲ್ಲಿ ನ್ಯಾಯಮೂರ್ತಿಗಳಾದ ಎನ್.ವಿ.ರಮಣ್ ಮತ್ತು ಇಂದಿರಾ ಬ್ಯಾನರ್ಜಿ ಇದ್ದಾರೆ.
ವಕೀಲರಾದ ಉತ್ಸವ್ ಬೈನ್ಸ್ ಇಂದು ಮತ್ತೊಂದು ಅಫಿಡವಿಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ
Next Story