ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ
ಹೊಸದಿಲ್ಲಿ, ಎ.25: ದಿಲ್ಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊ ನಡುವೆ ಸಂಚರಿಸುವ ಏರ್ ಇಂಡಿಯಾ ಬೋಯಿಂಗ್ 777) ನಡುವೆ ಏರ್ ಇಂಡಿಯಾ ವಿಮಾನದಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಆದರೆ ಯಾವುದೇ ಅನಾಹುತ ಉಂಟಾಗಿಲ್ಲ.
ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದ ವಿಮಾನದ ಎಸಿಯನ್ನು ದುರಸ್ತಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ. ಖಾಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ತಕ್ಷಣ ನಂದಿಸಲಾಗಿದೆ ಎಂದು ತಿಳಿದು ಬಂದಿದೆ.
Next Story