ಉ.ಪ್ರ. ಇವಿಎಂಗಳ ಅಸಮರ್ಪಕ ನಿರ್ವಹಣೆ ಆರೋಪವನ್ನು ತಿರಸ್ಕರಿಸಿದ ಚುನಾವಣಾ ಆಯೋಗ
ಹೊಸದಿಲ್ಲಿ, ಮೇ 21: ಉತ್ತರಪ್ರದೇಶದಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಗಳ ನಿರ್ವಹಣೆ ಅಸಮರ್ಪಕವಾಗಿದೆ ಎಂದ ಆರೋಪವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಇವಿಎಂ ಮತ್ತು ವಿವಿಪ್ಯಾಟ್ ಗಳು ಸುರಕ್ಷಿತವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಇವಿಎಂ ಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ವರ್ಗಾಯಿಸಲಾಗುತ್ತದೆ ಎಂಬ ಆರೋಪಕ್ಕೆ ಸಂಬಂಧಿಸಿ ಚುಮಾವಣಾ ಆಯೋಗ ಸ್ಪಷ್ಟನೆ ನೀಡಿದೆ.
Next Story