ಅಂಡಮಾನ್ –ನಿಕೋಬಾರ್ ನಲ್ಲಿ ಭೂಕಂಪ
ಹೊಸದಿಲ್ಲಿ, ಮೇ 22: ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಬುಧವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ಬೆಳಗ್ಗೆ 6:09ರ ಹೊತ್ತಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ಎಂದು ಭೂ ವಿಜ್ಞಾನಗಳ ಸಚಿವಾಲಯದ ಘಟಕವಾಗಿರುವ ಸೈಸ್ಮಾಲಜಿ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ
Next Story