ಹೊಸದಿಲ್ಲಿ, ಮೇ 23: ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ 5 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದಾರೆ. ಶಾ ಅವರು ಮೊದಲ ಯತ್ನದಲ್ಲೇ ಭರ್ಜರಿ ಗೆಲುವಿನೊಂದಿಗೆ ಲೋಕಸಭೆ ಪ್ರವೇಶಿಸಿದ್ದಾರೆ.