ಬಿಹಾರ, ಮೇ 23: ಭಾರೀ ಕುತೂಹಲ ಸೃಷ್ಟಿಸಿದ್ದ ಬಿಹಾರದ ಬೇಗುಸರಾಯ್ ಕ್ಷೇತ್ರದಲ್ಲಿ ಸಿಪಿಐ ಅಭ್ಯರ್ಥಿ ಕನ್ಹಯ್ಯ ಕುಮಾರ್ ಸೋಲೊಪ್ಪಿಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ಮುನ್ನಡೆ ಕಾಯ್ದುಕೊಂಡಿದ್ದು, 4.22 ಲಕ್ಷ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.