ಒಡಿಶಾದ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಪ್ರಮಾಣ
ಭುವನೇಶ್ವರ , ಮೇ 29: ಐದನೇ ಬಾರಿ ಒಡಿಶಾದ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
11 ಸಂಪುಟ ದರ್ಜೆ ಸಚಿವರಾಗಿ ಮತ್ತು 9 ಮಂದಿ ಶಾಸಕರು ರಾಜ್ಯ ಸಚಿವರಾಗಿ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನವೀನ್ ಪಟ್ನಾಯಕ್ ಸಚಿವ ಸಂಪುಟದ ಸದಸ್ಯರ ಸಂಖ್ಯೆ ಇದೀಗ 21ಕ್ಕೆ ಏರಿದೆ.
Next Story