ಓಂ ಬಿರ್ಲಾ ಲೋಕಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆ
ಹೊಸದಿಲ್ಲಿ, ಜೂ.19: ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
56 ವರ್ಷದ ಬಿರ್ಲಾ ರಾಜಸ್ಥಾನದ ಕೋಟ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಎರಡನೇ ಬಾರಿ ಲೋಕಸಭೆ ಪ್ರವೇಶಿಸಿದ್ದರು.
ಓಂ ಬಿರ್ಲಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರ ಆಪ್ತರಾಗಿದ್ದಾರೆ.
Next Story