ಹೊಸದಿಲ್ಲಿ, ಆ.9: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅನಾರೋಗ್ಯದ ಕಾರಣಗಳಿಂದ ಅರುಣ್ ಜೇಟ್ಲಿಯವರು ಕಳೆದ ವರ್ಷ ಕೇಂದ್ರ ಸಚಿವ ಸ್ಥಾನದಿಂದ ಕೆಳಗಿಳಿದಿದ್ದರು.