Breaking News: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ
ಹೊಸದಿಲ್ಲಿ, ಆ.10: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಸಿಡಬ್ಲ್ಯುಸಿ ಸಭೆಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಪಕ್ಷದ ಹಿರಿಯ ನಾಯಕರಾದ ಪಿ. ಚಿದಂಬರಂ, ಗುಲಾಮ್ ನಬಿ ಅಜಾದ್, ಹರೀಶ್ ರಾವತ್, ಮೀರಾ ಕುಮಾರ್, ಅಹ್ಮದ್ ಪಟೇಲ್. ರಣದೀಪ್ ಸುರ್ಜಿವಾಲಾ, ಕೆ.ಸಿ. ವೇಣುಗೋಪಾಲ್ ಭಾಗವಹಿಸಿದ್ದರು.
Next Story