ನಾಳೆ ಬೆಳಗ್ಗೆ 9 ಗಂಟೆಗೆ ಪ್ರಧಾನಿ ಮೋದಿಯಿಂದ ವಿಡಿಯೋ ಸಂದೇಶ
ಹೊಸದಿಲ್ಲಿ: ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
"ನಾಳೆ ಬೆಳಗ್ಗೆ 9 ಗಂಟೆಗೆ ನಾನು ಭಾರತೀಯರ ಜೊತೆ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ" ಎಂದು ಪ್ರಧಾನಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Next Story