ಕೊರೋನ ಬಿಕ್ಕಟ್ಟಿನ ಬಗ್ಗೆ ಚರ್ಚೆ: ಸೋನಿಯಾ ಗಾಂಧಿ, ಪ್ರಣಬ್ ಮುಖರ್ಜಿಗೆ ಪ್ರಧಾನಿ ಮೋದಿ ಕರೆ
ಹೊಸದಿಲ್ಲಿ: ಕೊರೋನ ವೈರಸ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್ ಮತ್ತು ಹಿರಿಯ ಪ್ರತಿಪಕ್ಷ ನಾಯಕರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಚ್ .ಡಿ. ದೇವೇಗೌಡ, ಸೋನಿಯಾ ಗಾಂಧಿ, ಮುಲಾಯಂ ಸಿಂಗ್ ಯಾದವ್, ಮಮತಾ ಬ್ಯಾನರ್ಜಿಯವರಿಗೆ ಕರೆ ಮಾಡಿದ್ದಾರೆ ಎಂದು ವರದಿ ಮಾಡಿದೆ.
ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಕೊರೋನ ಬಿಕ್ಕಟ್ಟಿನ ಬಗ್ಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ್ದರು.
Next Story