ಸಮುದಾಯ ಮಟ್ಟದಲ್ಲಿ ಕೊರೋನ ಹರಡುವ ಸಾಧ್ಯತೆ
ಹೊಸದಿಲ್ಲಿ, ಎ.7: ಕೊರೋನ ಸೋಂಕು ಹರಡುವ ಹಾಟ್ಸ್ಪಾಟ್ಗಳೆಂದು ಗುರುತಿಸಲಾಗಿರುವ ಕೆಲವು ಸ್ಥಳಗಳಲ್ಲಿ ಕೊರೋನ ಸಮುದಾಯದ ಮಟ್ಟದಲ್ಲಿ ಹರಡುವ ಸಾಧ್ಯತೆಯಿದ್ದು ಇದರ ಮೇಲೆ ನಿಗಾ ಇರಿಸಿ ಸಾಮುದಾಯಿಕ ಹರಡುವಿಕೆಯನ್ನು ತಡೆಯಬೇಕು ಎಂದು ಎಐಐಎಂಎಸ್ ನಿರ್ದೇಶಕ ಡಾ ರಣದೀಪ್ ಗುಲೇರಿಯಾ ಹೇಳಿದ್ದಾರೆ.
ದೇಶದಲ್ಲಿ ಕೊರೋನ ಸೋಂಕಿನ ಹೊಸ ಪ್ರಕರಣಗಳ ಪ್ರಮಾಣದಲ್ಲಿ ತುಸುಮಟ್ಟಿಗೆ ಕಡಿಮೆಯಾಗಿದ್ದರೂ ಕೆಲವು ಪ್ರದೇಶಗಳಲ್ಲಿ ಸಮುದಾಯದ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ ಎಂದವರು ಹೇಳಿದ್ದಾರೆ.
Next Story