ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತಂದೆ ಆನಂದ್ ಸಿಂಗ್ ಬಿಶ್ತ್ ಇಂದು ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಬಿಶ್ತ್ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.