ಘಟನೆಯಿಂದ ತೀವ್ರ ದುಃಖವಾಗಿದೆ: ಪಾಕ್ ವಿಮಾನ ಪತನದ ಬಗ್ಗೆ ಪ್ರಧಾನಿ ಮೋದಿ
ಹೊಸದಿಲ್ಲಿ: ಇಂದು ಪಾಕಿಸ್ತಾನದಲ್ಲಿ ಪತನಗೊಂಡ ಪಾಕಿಸ್ತಾನ್ ಏರ್ ಲೈನ್ಸ್ ವಿಮಾನದಲ್ಲಿದ್ದ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
“ಪಾಕಿಸ್ತಾನದಲ್ಲಿ ನಡೆದ ವಿಮಾನ ದುರಂತದಲ್ಲಿ ಜೀವ ಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ.. ಮೃತರಿಗೆ ನಮ್ಮ ಸಂತಾಪಗಳು ಮತ್ತು ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ,
91 ಪ್ರಯಾಣಿಕರು ಮತ್ತು 8 ಸಿಬ್ಬಂದಿಯಿದ್ದ ವಿಮಾನ ಕರಾಚಿ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿತ್ತು.
Deeply saddened by the loss of life due to a plane crash in Pakistan. Our condolences to the families of the deceased, and wishing speedy recovery to those injured.
— Narendra Modi (@narendramodi) May 22, 2020
Next Story