ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆ
ಹೊಸದಿಲ್ಲಿ, ಆ. 2: ದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರವಿವಾರ 1 ಗಂಟೆಗೆ ಬಿಡುಗಡೆಯಾಗಿದ್ದಾರೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸರ್ ಗಂಗಾರಾಮ್ ಆಸ್ಪತ್ರೆಯ (ಆಡಳಿತ ಮಂಡಳಿ) ಅಧ್ಯಕ್ಷ ಡಾ. ಡಿ.ಎಸ್ ರಾಣಾ ತಿಳಿಸಿದ್ದಾರೆ.
Next Story